ಅಭಿಪ್ರಾಯ / ಸಲಹೆಗಳು

ಪ್ರೇರಣಾ (ಮೈಕ್ರೋ ಕ್ರೆಡಿಟ್ ಫೈನಾನ್ಸ್) ಯೋಜನೆ

ಪ್ರೇರಣಾ(ಮೈಕ್ರೋ ಕ್ರೆಡಿಟ್ ಫೈನಾನ್ಸ್) ಯೋಜನೆ

 

                                                                                                                   
   

 

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಸ್ವ-ಸಹಾಯ ಸಂಘಗಳಲ್ಲಿನ ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳೆಯರಿಗೆ ಆರ್ಥಿಕ ಸ್ವಾವಲಂನೆ ಮತ್ತು ಸಬಲೀಕರಣ ಉದ್ದೇಶಕ್ಕಾಗಿ ‘ಪ್ರೇರಣಾ ಯೋಜನೆ’ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಪರಿಶಿಷ್ಟ ಪಂಗಡದ ನಿರುದ್ಯೋಗಿ ಮಹಿಳೆಯರು ಲಾಭಗಳಿಸುವಂತಹ ಸಣ್ಣ ಪ್ರಮಾಣದ ಸ್ವ-ಉದ್ಯೋಗ ಚಟುವಟಿಕೆಗಳನ್ನು ಪ್ರಾರಂಭಿಸಲು ಈ ಯೋಜನೆಯಡಿ ಆರ್ಥಿಕ ನೆರವನ್ನು ಕಲ್ಪಿಸಲಾಗುತ್ತದೆ.

  • ಕನಿಷ್ಠ 10 ಮತ್ತು 20 ಪರಿಶಿಷ್ಟ ಪಂಗಡದ ಮಹಿಳಾ ಸದಸ್ಯರನ್ನು ಹೊಂದಿರುವ ಆಯ್ಕೆಗೊಂಡ ಸ್ವಸಹಾಯ ಸಂಘಕ್ಕೆ ಪ್ರತಿ ಸದಸ್ಯರಿಗೂ ರೂ.15,000/- ಸಹಾಯಧನ ಮತ್ತು ರೂ.10,000/- ಸಾಲ ಹೀಗೆ ಪ್ರತಿ ಸದಸ್ಯರಿಗೆ ರೂ.25,000/- ದಂತೆ ಅವರುಗಳು ಸದಸ್ಯತ್ವ ಹೊಂದಿರುವ ಸ್ವ-ಸಹಾಯ ಸಂಘಕ್ಕೆ ಆರ್ಥಿಕ ನೆರವನ್ನು ಒದಗಿಸಲಾಗುವುದು. ಸ್ವ-ಸಹಾಯ ಸಂಘಗಳಿಗೆ ಆರ್ಥಿಕ ನೆರವು ಘಟಕ ಚಟುವಟಿಕೆಗಳ ಆದರದ ಮೇರೆಗೆ 2 ಕಂತುಗಳಲ್ಲಿ ಸಂಘವು ಹೊಂದಿರುವ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುವುದು.

  • ಸ್ವ-ಸಹಾಯ ಸಂಘಗಳಿಗೆ ಬಿಡುಗಡೆ ಮಾಡುವ ಸಾಲದ ಹಣಕ್ಕೆ ವಾರ್ಷಿಕ ಶೇ.4 ರ ದರದಲ್ಲಿ ಬಡ್ಡಿ ವಿಧಿಸಲಾಗುವುದು. ಸಾಲದ ಹಣವನ್ನು ಬಡ್ಡಿ ಸಮೇತವಾಗಿ 3 ವರ್ಷಗಳ ಅವಧಿಯಲ್ಲಿ ಮಾಸಿಕ/ತ್ರೈಮಾಸಿಕ ಕಂತ್ತುಗಳಲ್ಲಿ ನಿಗಮಕ್ಕೆ ಮರುಪಾವತಿ ಮಾಡಬೇಕಾಗಿರುತ್ತದೆ.

ಇತ್ತೀಚಿನ ನವೀಕರಣ​ : 29-03-2023 05:40 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080