ಅಭಿಪ್ರಾಯ / ಸಲಹೆಗಳು

ತರಬೇತಿ ಕಾರ್ಯಕ್ರಮ

ತರಬೇತಿ ಕಾರ್ಯಕ್ರಮ:

 ಐ.ಸಿ.ಐ.ಸಿ ಫೌಂಡೇಷನ್ ಸಹಯೋಗದೊಂದಿಗೆ ಕೌಶಲ್ಯ ಅಭಿವೃದ್ದಿ ತರಬೇತಿಗೆ ಆನ್‌ಲೈನ್‌ ಅರ್ಜಿಗಾಗಿ

 

ಸೋಲಾರ್ ಪ್ಯಾನಲ್ ರಿಪೇರಿ ಮತ್ತು ಅಳವಡಿಸುವ ತರಬೇತಿಗೆ ಆನ್‌ಲೈನ್‌ ಅರ್ಜಿಗಾಗಿ

ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ಸ್ವಾವಲಂಬಿಗಳನ್ನಾಗಿಸಲು ರೂ.೧೦೦.೦೦ ಲಕ್ಷಗಳ ವೆಚ್ಚದಲ್ಲಿ ೩೦೦೦ ಫಲಾನುಭವಿಗಳಿಗೆ ಕಾರ್ಯಕ್ರಮಗಳಾದ  ಐ.ಸಿ.ಐ.ಸಿ ಫೌಂಡೇಷನ್ ವತಿಯಿಂದ ತರಬೇತಿ, ಬಾಣಸಿಗ ತರಬೇತಿ ಹಾಗೂ ಹೂವಿನ ಅಲಂಕಾರ ವಿಷಯಗಳ ಕುರಿತು ತರಬೇತಿ, ಸೋಲಾರ್ ಪ್ಯಾನಲ್ ರಿಪೇರಿ ಮತ್ತು ಅನುಷ್ಠಾನದ ಮತ್ತು ಇವತ್ತಿನ ಜಾಗತಿಕ ಮಾರುಕಟ್ಟೆಯಲ್ಲಿ ಉದ್ಯೋಗಾವಕಾಶಕ್ಕೆ ಬೇಡಿಕೆ ಇರುವ ಇತರೆ ವಿಷಯಗಳ ಬಗ್ಗೆ ತರಬೇತಿ ಹಾಗೂ ಮಹಿಳಾ ಪದವೀಧರರಿಗೆ ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗಿರುವಂತೆ ಪ್ರತಿಷ್ಠಿತ ಐಐಎಂ ಸಂಸ್ಥೆ, ಬೆಂಗಳೂರು, ಇಲ್ಲಿ ಉದ್ಯಮ ಶೀಲತಾ ತರಬೇತಿಗಳನ್ನು ನೀಡಲಾಗುವುದು.

ಇತ್ತೀಚಿನ ನವೀಕರಣ​ : 29-12-2022 03:59 PM ಅನುಮೋದಕರು: Admin1



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080