ಅಭಿಪ್ರಾಯ / ಸಲಹೆಗಳು

ಗುರಿ

ಗುರಿ​​​​

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ನಿಯಮಿತ ಸಂಸ್ಥೆಯು ಕರ್ನಾಟಕ ಸರ್ಕಾರದ  ಪರಿಶಿಷ್ಟ ಪಂಗಡಗಳ​ ​ಕಲ್ಯಾಣ ಇಲಾಖೆಯ ಸಂಸ್ಥೆಯಾಗಿರುತ್ತದೆ.

ರಚನೆಯ ಉದ್ದೇಶ:

ಪರಿಶಿಷ್ಟ ಪಂಗಡಗದ ಜನರ ಆರ್ಥಿಕಾಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಮತ್ತು ಸಹಾಯ ಧನದ ನೆರವು ಒದಗಿಸುವುದು,ಇವರಿಗೆ ಸಾಂಪ್ರದಾಯಿಕ ವೃತ್ತಿಪರ ಕೌಶಲ್ಯತೆ ಹೆಚ್ಚಿಸಿ ಕೊಳ್ಳಲು ಅಗತ್ಯ ತರಬೇತಿ ಮತ್ತು ಸಾಲ ಸಹಾಯದನದ ನೆರವು, ಸಣ್ಣ ಮತ್ತು ಅತಿಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವುದು.

ಧ್ಯೇಯೋದ್ದೇಶಗಳು:

ಪರಿಶಿಷ್ಟ ಪಂಗಡದ ಜನರ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಮತ್ತು ಸಹಾಯ ಧನದ ನೆರವು ಒದಗಿಸುವುದು ವೃತ್ತಿಪರ ಕೌಶಲ್ಯತೆ ಹೆಚ್ಚಿಸುವುದು.

ಕಾರ್ಯನೀತಿ:

ಪರಿಶಿಷ್ಟ ಪಂಗಡದ ಜನರ ಆರ್ಥಿಕಾಭಿವೃದ್ಧಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರವು ಒದಗಿಸಿದ ಅನುದಾನದಲ್ಲಿ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಗೊಳಿಸುವುದು. 

ಕಾರ್ಯನಿರ್ವಹಣೆ:

ಪರಿಶಿಷ್ಟ ಪಂಗಡದ ಜನರಿಗೆ ಸಾಲ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಿ , ಅರ್ಜಿದಾರರನ್ನು ನಿಯಮಾನುಸಾರ ರಾಜ್ಯ/ಜಿಲ್ಲಾತಾಲ್ಲೂಕು ಆಯ್ಕೆ ಸಮಿತಿಯ ಮೂಲಕ ಆಯ್ಕೆಮಾಡಿ , ಅವರುಗಳು ಕೈಗೊಳ್ಳುವ ಉದ್ದೇಶ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಆರ್ಥಿಕ ನೆರವುಒದಗಿಸುವುದು.ಸಣ್ಣ ಮತ್ತು ಅತೀ ಸಣ್ಣ ಖುಷ್ಕಿ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಮೂಲಕ ಪ್ರಗತಿಪರ ರೈತರನ್ನಾಗಿಸಲು ಗಂಗಾ ಕಲ್ಯಾಣ ವೈಯುಕ್ತಿಕ ನೀರಾವರಿ ಕೊಳವೆ,ತೆರೆದ ಭಾವಿ , ಏತ ನೀರಾವರಿ ಯೋಜನೆಯನ್ನು  ಅನುಷ್ಟಾನಗೊಳಿಸುವುದರ ಮೂಲಕ  ಆರ್ಥಿಕ ಅಭಿವೃದ್ಧಿಯನ್ನು ತರುವುದು. ಆರ್ಥಿಕನೆರವು ಪಡೆದು ಕೊಂಡ ಫಲಾನುಭವಿಗಳು ಚಟುವಟಿಕೆಗಳ ಘಟಕ ಸ್ಥಾಪನೆ ಮಾಡಿ , ಆರ್ಥಿಕ ಚಟುವಟಿಕೆಗಳು ಕೈಗೊಳ್ಳುತ್ತಿರುವದರ ಬಗ್ಗೆ ಮತ್ತು ಆರ್ಥಿಕವಾಗಿ ಪ್ರಗತಿಯಾಗಿರುವ ಬಗ್ಗೆ ದೃಢೀಕರಿಸಿಕೊಳ್ಳುವುದು.

ಇತ್ತೀಚಿನ ನವೀಕರಣ​ : 15-07-2023 03:55 PM ಅನುಮೋದಕರು: Admin1


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080